Latest

*ಗೋಕಾಕ್: ಮನೆ ಕಳ್ಳತನ ಕೇಸ್; ಆರೋಪಿ ಬಂಧನ*

ಪ್ರಗತಿವಾಹಿನಿ ಸುದ್ದಿ; ಗೋಕಾಕ್: ಗೋಕಾಕ್ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಗೋಕಾಕ್ ಶಹರ ಠಾಣಾ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತನಿಂದ 14.5 ಗ್ರಾಂ ಬಂಗಾರ, 250 ಗ್ರಾಂ ಬೆಳ್ಳಿಯ ಆಭರಣಗಳು ಮತ್ತು 2 ಮೊಬೈಲಗಳು ಸೇರಿ 1.02 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಗೋಕಾಕ ಮಹಾಲಿಂಗೇಶ್ವರ ನಗರದ ಮಹಾದೇವ ಮಾರುತಿ ಮುನವಳ್ಳಿ ಬಂಧಿತ ಆರೋಪಿ.

*ರಾಜ್ಯಪಾಲರ ಭಾಷಣದಲ್ಲಿ ಹೊಸ ಅಡುಗೆ ಏನೂ ಇಲ್ಲ: ಡಿ.ಕೆ.ಶಿವಕುಮಾರ್*

https://pragati.taskdun.com/d-k-shivakumarreactionkarnataka-budget-sessiongovernor-speech/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button