*ಏಕಾಏಕಿ ಕುಸಿದುಬಿದ್ದ ಮೆಟ್ರೋ ನಿಲ್ದಾಣ; ನಾಲ್ವರಿಗೆ ಗಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಮೆಟ್ರೋ ನಿಲ್ದಾಣದ ಭಾಗ ಕುಸಿದು ಬಿದ್ದು ದೆಹಲಿಯ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ಅವಶೇಷಗಳಡಿ ಓರ್ವ ಸಿಲುಕಿಕೊಂಡಿದ್ದಾನೆ. ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಉಳಿದವರಿಗೆ ವರು ಸಣ್ಣಪುಟ್ಟ ಗಾಯಗಳಾಗಿವೆ. ಮೆಟ್ರೋ ರೈಲು ನಿಲ್ದಾಣದ ಒಂದು ಭಾಗವೇ ಸಂಪೂರ್ಣ ಕುಸಿದು ಬಿದ್ದಿದೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. *ಸಂಸತ್ತಿನಲ್ಲಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಮಾತನಾಡಲು ಅವಕಾಶ ಕೊಡದೆ … Continue reading *ಏಕಾಏಕಿ ಕುಸಿದುಬಿದ್ದ ಮೆಟ್ರೋ ನಿಲ್ದಾಣ; ನಾಲ್ವರಿಗೆ ಗಭೀರ ಗಾಯ*