*ಚಿನ್ನದ ಮಾರುಕಟ್ಟೆಯಲ್ಲಿ ದಿಢೀರ್ ಬದಲಾವಣೆ*: *ಖರೀದಿದಾರರಿಗೆ ಸಿಕ್ತು ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಸತತ ಎರಡು ದಿನಗಳಿಂದ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆ ಇದೀಗ ದಿಢೀರ್ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಬಂಗಾರದ ದರದಲ್ಲಿ ಗಮನಾರ್ಹ ಕುಸಿತ ದಾಖಲಾಗಿದೆ. ಬೆಳ್ಳಿ ಬೆಲೆಯೂ ಇಳಿಕೆಯ ಹಾದಿ ಹಿಡಿದಿದೆ. ಚಿನ್ನದ ಬೆಲೆಯಲ್ಲಿ ಈ ಬದಲಾವಣೆ ಆಭರಣ ಖರೀದಿಗೆ ಕಾಯುತ್ತಿದ್ದವರ ಗಮನ ಸೆಳೆದಿದೆ. ಹಾಗಾದರೆ ಇಂದು ನಿಮ್ಮ ನಗರದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ? ಎರಡು ದಿನಗಳಲ್ಲಿ 250 ರೂಪಾಯಿ ಏರಿಕೆಯಾಗಿದ್ದ ಚಿನ್ನದ ಬೆಲೆ, ನವೆಂಬರ್ 25ರಂದು ಒಂದೇ ದಿನದಲ್ಲಿ 295 ರೂಪಾಯಿ … Continue reading *ಚಿನ್ನದ ಮಾರುಕಟ್ಟೆಯಲ್ಲಿ ದಿಢೀರ್ ಬದಲಾವಣೆ*: *ಖರೀದಿದಾರರಿಗೆ ಸಿಕ್ತು ಬಿಗ್ ರಿಲೀಫ್*
Copy and paste this URL into your WordPress site to embed
Copy and paste this code into your site to embed