*ಏಪ್ರಿಲ್ ತಿಂಗಳ ಮೊದಲ ವಾರದಲ್ಲೇ ಚಿನ್ನದ ಬೆಲೆ ಭರ್ಜರಿ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಮಾರ್ಚ್ ತಿಂಗಳಲ್ಲಿ ಕೊಂಚ ಮಟ್ಟಿಗೆ ಇಳಿಕೆ ಕಂಡಿದ್ದ ಚಿನ್ನದ ದರ ಇದೀಗ ಏಪ್ರಿಲ್ ತಿಂಗಳ ಮೊದಲ ವಾರದಲ್ಲೇ ಭರ್ಜರಿ ಏರಿಕೆ ಕಂಡಿದ್ದು ಪ್ರತಿ ಗ್ರಾಂಗೆ 40 ರಿಂದ 55 ರೂಪಾಯಿ ನಷ್ಟು ಏರಿಕೆಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಂದು ಹೆಚ್ಚಳ ಕಂಡಿದೆ. ಆಭರಣ ಚಿನ್ನದ ಬೆಲೆ 8,560 ರೂಗೆ ಏರಿದೆ. 24 ಕ್ಯಾರೆಟ್ ಚಿನ್ನದ ದರ 54 ರೂ ಹೆಚ್ಚಳ ಆಗಿ 9,300 ರೂ ದಾಟಿದೆ. 18 ಕ್ಯಾರಟ್ ಚಿನ್ನದ ಬೆಲೆ ಮೊದಲ … Continue reading *ಏಪ್ರಿಲ್ ತಿಂಗಳ ಮೊದಲ ವಾರದಲ್ಲೇ ಚಿನ್ನದ ಬೆಲೆ ಭರ್ಜರಿ ಏರಿಕೆ*