*ಆಭರಣ ಪ್ರಿಯರಿಗೆ ಬಿಗ್ ಶಾಕ್: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಚಿನ್ನದ ಬೆಲೆ*
ಪ್ರಗತಿವಾಹಿನಿ ಸುದ್ದಿ: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂಪಾಯಿ ದಾಟಿದ್ದು, ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂ ಗೆ 10,135 ರೂ ತಲುಪಿದ್ದು, 10 ಗ್ರಾಂ ಗೆ 1,01,350 ರೂ ಆಗಿದೆ. ಈ ಮೂಲಕ ಭಾರತದಲ್ಲಿ ಚಿನ್ನದ ದರ 1 ಲಕ್ಷ ರೂಪಾಯಿ ದಾಟಿರುವುದು ಇದೇ ಮೊದಲು. 22 ಕ್ಯಾರೆಟ್ ಚಿನ್ನದ ದರ ಒಂದು ಗ್ರಾಂ ಗೆ 9,290 ರೂಪಾಯಿಗೆ ಏರಿಕೆಯಾಗಿದೆ. … Continue reading *ಆಭರಣ ಪ್ರಿಯರಿಗೆ ಬಿಗ್ ಶಾಕ್: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಚಿನ್ನದ ಬೆಲೆ*
Copy and paste this URL into your WordPress site to embed
Copy and paste this code into your site to embed