*ಆಭರಣ ಪ್ರಿಯರಿಗೆ ಗುಡ್ ನ್ಯೂಸ್*: *ಚಿನ್ನದ ಬೆಲೆ ಮತ್ತಷ್ಟು ಇಳಿಕೆ*
ಪ್ರಗತಿವಾಹಿನಿ ಸುದ್ದಿ: ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ. ಜಾಗತಿಕ ಮಾರುಕಟ್ಟೆಯಲ್ಲಿನ ಅನಿಶ್ಚಿತತೆ ಮತ್ತು ಹೂಡಿಕೆದಾರರ ಚಟುವಟಿಕೆಗಳ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತೆ ಇಳಿಕೆಯಾಗಿದೆ. ಇಂದಿನ ವಹಿವಾಟಿನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ₹490 ಕುಸಿತ ದಾಖಲಾಗಿದೆ. ಇದರೊಂದಿಗೆ ಬಂಗಾರದ ದರ ₹1.25 ಲಕ್ಷದ ಮಟ್ಟಕ್ಕೆ ಇಳಿದಿದೆ. ಇತ್ತ, ಕಳೆದ ಕೆಲವು ದಿನಗಳಿಂದ ಸತತವಾಗಿ ಕುಸಿಯುತ್ತಿದ್ದ ಬೆಳ್ಳಿ ಬೆಲೆ ಇಂದು ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರದ ಬಗ್ಗೆ ಇಲ್ಲಿದೆ … Continue reading *ಆಭರಣ ಪ್ರಿಯರಿಗೆ ಗುಡ್ ನ್ಯೂಸ್*: *ಚಿನ್ನದ ಬೆಲೆ ಮತ್ತಷ್ಟು ಇಳಿಕೆ*
Copy and paste this URL into your WordPress site to embed
Copy and paste this code into your site to embed