*ಚಿನ್ನ ಸ್ಮಗ್ಲಿಂಗ್ ಕೇಸ್: ನಟಿಗೆ ಜಾಮೀನು ಮಂಜೂರು*
ಪ್ರಗತಿವಾಹಿನಿ ಸುದ್ದಿ: ಚಿನ್ನ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟಿ ರನ್ಯಾ ರಾವ್ ಅವರಿಗೆ ಇಂದು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಕಳೆದ ಕೆಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ರನ್ಯಾ ರಾವ್, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಇಂದು ನ್ಯಾಯಾಲಯದ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. Home add -Advt ಚಿನ್ನದ ಅಕ್ರಮ ಸಾಗಾಟದ ಗಂಭೀರ ಆರೋಪದ ಮೇಲೆ ತನಿಖಾ ಸಂಸ್ಥೆಗಳು ನಟಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದವು. ಜಾಮೀನು ಅರ್ಜಿಯ ಸುದೀರ್ಘ ವಾದ-ಪ್ರತಿವಾದಗಳನ್ನು … Continue reading *ಚಿನ್ನ ಸ್ಮಗ್ಲಿಂಗ್ ಕೇಸ್: ನಟಿಗೆ ಜಾಮೀನು ಮಂಜೂರು*
Copy and paste this URL into your WordPress site to embed
Copy and paste this code into your site to embed