*ರನ್ಯಾ ರಾವ್ ಪ್ರಕರಣ: ವಿಚಾರಣೆಗೆ ಹಾಜರಾದ ಮಲತಂದೆ ಡಿಜಿಪಿ ರಾಮಚಂದ್ರರಾವ್*
ಪ್ರಗತಿವಾಹಿನಿ ಸುದ್ದಿ: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್ ಐ ಅಧಿಕಾರಿಗಳು ಆಕೆಯ ಮಲತಂದೆ ಡಿಜಿಪಿ ರಾಮಚಂದ್ರರಾವ್ ಅವರನ್ನು ವಿಚಾರಣೆ ನಡೆಸಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಹಾಲಿ ಡಿಜಿಪಿಯೊಬ್ಬರನ್ನು ವಿಚಾರಣೆ ನಡೆಸಲಾಗುತ್ತಿದೆ. ಡಿಆರ್ ಐ ಅಧಿಕಾರಿಗಳ ನೋಟಿಸ್ ಹಿನ್ನೆಲೆಯಲ್ಲಿ ರಾಮಚಂದ್ರ ರಾವ್ ವಿಚಾರಣೆಗೆ ಹಾಜರಾಗಿದ್ದಾರೆ. ದುಬೈನಿಂದ 14.2 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ರನ್ಯಾ ರಾವ್ ಅವರನ್ನು ಮಾರ್ಚ್ 3ರಂದು ಡಿಆರ್‌ಐ ಅಧಿಕಾರಿಗಳು ಕೇಂಪೇಗೌಡ ಅಂತರರಾಷ್ಟ್ರೀಯ ವಿಮಾನ … Continue reading *ರನ್ಯಾ ರಾವ್ ಪ್ರಕರಣ: ವಿಚಾರಣೆಗೆ ಹಾಜರಾದ ಮಲತಂದೆ ಡಿಜಿಪಿ ರಾಮಚಂದ್ರರಾವ್*
Copy and paste this URL into your WordPress site to embed
Copy and paste this code into your site to embed