ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ರನ್ಯಾ ರಾವ್ ಗೆ ಮತ್ತೊಂದು ಶಾಕ್ ಕೊಟ್ಟ DRI

ಪ್ರಗತಿವಾಹಿನಿ ಸುದ್ದಿ: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರನ್ಯಾ ರಾವ್ ಗೆ ಡಿಆರ್ ಐ ಅಧಿಕಾರಿಗಳು ಮತ್ತೊಂದು ಶಾಕ್ ನೀಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಭಾರಿ ಮೊತ್ತದ ದಂಡ ಪಾವತಿಸುವಂತೆ ರನ್ಯಾರ್ ಗೆ ನೋಟಿಸ್ ನೀಡಿದ್ದಾರೆ. ಚಿನ್ನ ಸಾಗಾಟ ಪ್ರಕರಣದಲ್ಲಿ 102.55 ಕೋಟಿ ದಂಡ ಪಾವತಿ ಮಾಡುವಂತೆ ಡಿಆರ್ ಐ ನೋಟಿಸ್ ಜಾರಿ ಮಾಡಿದೆ. ಇಲ್ಲವಾದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಅಕ್ರಮ ಚಿನ್ನ ಸಾಗಾಟ ಕೇಸ್ ನಲ್ಲಿ ನಟಿ ರನ್ಯಾ ರಾವ್ … Continue reading ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ರನ್ಯಾ ರಾವ್ ಗೆ ಮತ್ತೊಂದು ಶಾಕ್ ಕೊಟ್ಟ DRI