*ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಜೈಲು ಸೇರಿರುವ ರನ್ಯಾ ರಾವ್ ಗೆ ಬಿಗ್ ಶಾಕ್: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ಮುಂದಾದ ಪತಿ*

ಪ್ರಗತಿವಾಹಿನಿ ಸುದ್ದಿ: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಗೆ ಮತ್ತೊಂದು ಶಾಕ್ ಎದುರಾಗಿದೆ. ರನ್ಯಾ ರಾವ್ ಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.Home add -Advt ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೀಡಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರನ್ಯಾ ರಾವ್ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಜಾಮೀನು ಸಿಗದ ಟೆನ್ಶನ್ ನಲ್ಲಿರುವ ರನ್ಯಾ ರಾವ್ ಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಪತಿ ಜತಿನ್ ಹುಕ್ಕೇರಿ … Continue reading *ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಜೈಲು ಸೇರಿರುವ ರನ್ಯಾ ರಾವ್ ಗೆ ಬಿಗ್ ಶಾಕ್: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ಮುಂದಾದ ಪತಿ*