
ಪ್ರಗತಿವಾಹಿನಿ ಸುದ್ದಿ: ಅಕ್ರಮ ಚಿನ್ನ ಸಾಗಾಣೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ಅಂತ್ಯಗೊಂಡಿದೆ.
ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ಅಂತ್ಯಗೊಂಡಿದ್ದು, ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ಮಾರ್ಚ್ 27ರಂದು ರನ್ಯಾ ರಾವ್ ಜಾಮೀನು ಅರ್ಜಿಯ ತೀರ್ಪು ಹೊರಬೀಳಲಿದೆ.
ನಟಿ ರನ್ಯಾ ರಾವ್ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದ್ದಾರೆ.