Kannada NewsLatestNational

*ಒಳ ಉಡುಪಲ್ಲಿ 1 ಕೆಜಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಯಾಂಗೋನ್‌ನಿಂದ ಬಂದ ಮಹಿಳಾ ಪ್ರಯಾಣಿಕಳೊಬ್ಬಳು ಚಿನ್ನ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿರುವ ಘಟನೆ ನವದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಯಾಂಗೂನ್‌ನಿಂದ ಬಂದ ವಿಮಾನ 8M 620 ರಲ್ಲಿ ಮಹಿಳೆ ದೆಹಲಿಗೆ ಬಂದಿದ್ದಳು. ಒಳ ಉಡುಪುಗಳಲ್ಲಿ 997.5 ಗ್ರಾಂ ತೂಕದ 6 ಚಿನ್ನದ ಬಿಸ್ಕತ್ತುಗಳನ್ನು ಅಡಗಿಸಿಟ್ಟುಕೊಂಡಿದ್ದಳು. 

ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಚಿನ್ನ ಇರುವುದು ಪತ್ತೆಯಾಗಿತ್ತು. 1962ರ ಕಸ್ಟಮ್ಸ್ ಕಾಯ್ದೆಯ ಅಡಿಯಲ್ಲಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button