*ಚಿನ್ನಾಭರಣ ಕಳುವು ಪ್ರಕರಣ; ಖತರ್ನಾಕ್ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಚಿನ್ನಾಭರಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 1ರಂದು ಎಪಿಎಂಸಿ ಠಾಣೆ ವ್ಯಾಪ್ತಿಯ ರಘುನಾಥ್ ಟೊಪಣ್ಣ ಪಾಟೀಲ್ ತಮ್ಮ ಮನೆಯಲ್ಲಿ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಎಸಿಪಿ ಮಾರ್ಕೆಟ್ ಅವರ ಮಾರ್ಗದರ್ಶನದಲ್ಲಿ ಎಪಿಎಂಸಿ ಠಾಣೆಯ ಪಿಐ ವಿಶ್ವನಾಥ್ ಡಿ ಕಬ್ಬೂರಿ ಹಾಗೂ ಸಿಬ್ಬಂದಿಯವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಅಬ್ದುಲಗಣಿ ಶಬ್ಬೀರ … Continue reading *ಚಿನ್ನಾಭರಣ ಕಳುವು ಪ್ರಕರಣ; ಖತರ್ನಾಕ್ ಆರೋಪಿ ಅರೆಸ್ಟ್*