ಪ್ರಗತಿವಾಹಿನಿ ಸುದ್ದಿ: “ಕರ್ನಾಟಕದಲ್ಲಿ ನೈಸರ್ಗಿಕ ಸಂಪತ್ತು ಬಹಳ ಶ್ರೀಮಂತವಾಗಿದೆ. ಪಾರಂಪರಿಕ ತಾಣಗಳನ್ನು ಹೊಂದಿದೆ. ಹಂಪಿ, ಬೇಲೂರು, ಮಲೆನಾಡು, ಮೈಸೂರು, ಕರಾವಳಿ, ಕೂರ್ಗ್ ಹೀಗೆ ಎಲ್ಲ ಪ್ರವಾಸಿ ಕೇಂದ್ರಗಳನ್ನು ಆಕರ್ಷಣೆ ಮಾಡುವುದಕ್ಕಾಗಿ, ಹೊಸ ತಾಣಗಳನ್ನು ಪರಿಚಯಿಸಲು ನಮ್ಮ ಸರ್ಕಾರ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆಯನ್ನು ಇಟ್ಟಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಮೆಜೆಸ್ಟಿಕ್ ಹಾಗೂ ಕೆಂಗೇರಿ ರೈಲು ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. “ಗೋಲ್ಡನ್ ಚಾರಿಯೇಟ್ ಮೂಲಕ ಜನರಿಗೆ ಕರ್ನಾಟಕದ … Continue reading *ಪಾರಂಪರಿಕ ತಾಣಗಳ ಪರಿಚಯಿಸಲು ಕ್ರಾಂತಿಕಾರಿ ಹೆಜ್ಜೆ: ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ಆರಂಭ*: *ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed