*ಶುಕ್ರವಾರ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅಂಗನವಾಡಿ ಸುವರ್ಣ ಮಹೋತ್ಸವ*
ಗಣ್ಯರ ಉಪಸ್ಥಿತಿಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನಸಿನ ಮೂರು ಐತಿಹಾಸಿಕ ಯೋಜನೆಗಳಿಗೆ ಚಾಲನೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅಂಗನವಾಡಿ (ಐಸಿಡಿಎಸ್) ಯೋಜನೆಯ ಸುವರ್ಣ ಮಹೋತ್ಸವ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಉಪಸ್ಥಿತಿಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ … Continue reading *ಶುಕ್ರವಾರ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅಂಗನವಾಡಿ ಸುವರ್ಣ ಮಹೋತ್ಸವ*
Copy and paste this URL into your WordPress site to embed
Copy and paste this code into your site to embed