*ಶುಕ್ರವಾರ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅಂಗನವಾಡಿ ಸುವರ್ಣ ಮಹೋತ್ಸವ*

ಗಣ್ಯರ ಉಪಸ್ಥಿತಿಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನಸಿನ ಮೂರು ಐತಿಹಾಸಿಕ ಯೋಜನೆಗಳಿಗೆ ಚಾಲನೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅಂಗನವಾಡಿ (ಐಸಿಡಿಎಸ್) ಯೋಜನೆಯ ಸುವರ್ಣ ಮಹೋತ್ಸವ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.Home add -Advt ಬೆಳಗ್ಗೆ 11 ಗಂಟೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಉಪಸ್ಥಿತಿಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ … Continue reading *ಶುಕ್ರವಾರ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅಂಗನವಾಡಿ ಸುವರ್ಣ ಮಹೋತ್ಸವ*