
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಿನ್ನ, ಬೆಳ್ಳಿಯ ದೈನಂದಿನ ವಹಿವಾಟಿನಲ್ಲಿ ದರ ಬದಲಾವಣೆ ಸರ್ವೇ ಸಾಮಾನ್ಯ. ಬಂಗಾರ ಕೊಳ್ಳುವ ಯೋಚನೆಯಿದ್ದರೆ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿರಬಹುದು ಎಂದು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತೆ.
ಇಂದು ಯಾವ ಯಾವ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಇಂದು ಏರಿಕೆ ಕಂಡುಬಂದಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,550 ರೂಪಾಯಿ ಇದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಆಗಿದೆ.
ಮೈಸೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,550 ರೂಪಾಯಿ ಇದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಆಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,840 ರೂಪಾಯಿ 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,920 ರೂಪಾಯಿ ಆಗಿದೆ.
ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,550 ರೂಪಾಯಿ ಹಾಗೂ 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಆಗಿದೆ.
ಬೆಳ್ಳಿ ದರದಲ್ಲಿ ಕೊಂಚ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಕೆಜಿ ಬೆಳ್ಳಿಗೆ 65,550 ರೂಪಾಯಿ ಆಗಿದೆ. ಚೆನ್ನೈ ನಲ್ಲಿ ಕೆಜಿ ಬೆಳ್ಳಿ ಬೆಲೆ 70,200 ರೂಪಾಯಿ ಆಗಿದೆ.
ಶಾರುಖ್ ಖಾನ್ ನಿವಾಸದ ಮೇಲೆ ಎನ್ ಸಿಬಿ ದಾಳಿ