
ಪ್ರಗಿವಾಹಿನಿ ಸುದ್ದಿ; ಬೆಂಗಳೂರು: ದೈನಂದಿನ ವಹಿವಾಟಿನಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಬದಲಾವಣೆ ಸರ್ವೇ ಸಾಮಾನ್ಯ. ನಿನ್ನೆಯಷ್ಟೇ ಇಳಿಕೆ ಕಂಡಿದ್ದ ಬಂಗಾರದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ.
ಇಂದು ಯಾವ ನಗರದಲ್ಲಿ ಚಿನ್ನ ಬೆಳ್ಳಿ ದರ ಎಷ್ಟಿದೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,950 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ಆಗಿದೆ.
24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,200 ರೂ ಆಗಿದೆ.
ಬೆಳ್ಳಿ ದರದಲ್ಲಿ ಇಂದು ಏರಿಯಾಗಿದ್ದು, ಕೆಜಿ ಬೆಳ್ಳಿಗೆ 65,000 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,93,600 ರೂ.ಆಗಿದೆ. ಇನ್ನು ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, ಕೆಜಿ ಬೆಳ್ಳಿದರ 69,100 ರೂಪಾಯಿ ಆಗಿದೆ.
ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,500 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,050 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,80,500 ರೂ.ಆಗಿದೆ.
ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,09,400 ರೂ.ಆಗಿದೆ.
ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತಷ್ಟು ಏರಿಕೆ