ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಆಭರಣ ಖರೀಸಬೇಕೆಂದುಕೊಡ್ಡಿದ್ದವರಿಗೆ ಇಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂದು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತೆ.
ದೈನಂದಿನ ವಹಿವಾಟಿನಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಬದಲಾವಣೆ ಸರ್ವೇ ಸಾಮಾನ್ಯ. ಹಬ್ಬದ ಸಂದರ್ಭದಲ್ಲಿ ಆಭರಣಗಳ ಬೆಲೆಯಲ್ಲಿ ಯಾವ ನಗರದಲ್ಲಿ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಂಗಾರದ ಬೆಲೆ ಇಂದು ಸ್ಥಿರವಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,700 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,47,700 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,770 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,700 ರೂ ಆಗಿದೆ.
ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆಯಾಗಿದ್ದು, 64,400 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,010 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,100 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 49,110 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,91,100 ರೂ.ಆಗಿದೆ. ಇನ್ನು ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿದರ 68,700 ರೂಪಾಯಿ ಆಗಿದೆ.
ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,400 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 47,740 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,77,400 ರೂ.ಆಗಿದೆ.
ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,700 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,770 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,87,700 ರೂ.ಆಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ