Latest

ಆಭರಣ ಪ್ರಿಯರಿಗೆ ಗುಡ್ ನ್ಯೂಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೈನಂದಿನ ವಹಿವಾಟಿನಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಬದಲಾವಣೆ ಸರ್ವೇ ಸಾಮಾನ್ಯ. ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಯಾವ ನಗರದಲ್ಲಿ ಎಷ್ಟಿದೆ ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಂಗಾರದ ಬೆಲೆ ಕಡಿಮೆಯಾಗಿದ್ದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 45,110 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,51,100 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 49,210 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,100 ರೂ ಆಗಿದೆ.

ಬೆಳ್ಳಿ ದರ ಸ್ಥಿರತೆ ಕಾಯ್ದುಕೊಂಡಿದ್ದು, ಕೆಜಿ ಬೆಳ್ಳಿ ದರ 64,400 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,420 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,200 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 49,550 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,95,500 ರೂ.ಆಗಿದೆ. ಇನ್ನು ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿದರ 68,700 ರೂಪಾಯಿ ಆಗಿದೆ.

ಹೈದರಾಬಾದ್ ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,100 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 49,210 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,92,100 ರೂ.ಆಗಿದೆ.

ಇನ್ನು ಕೆಜಿ ಬೆಳ್ಳಿಗೆ 68,700 ರೂಪಾಯಿ ನಿಗದಿಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button