ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಆಭರಣಪ್ರಿಯರಿಗೆ ಸಮಾಧಾನಕರ ಸುದ್ದಿ, ನಿನ್ನೆ ಕೂಡ ಇಳಿಕೆ ಕಂಡಿದ್ದ ಬಂಗಾರದ ಬೆಲೆಯಲ್ಲಿ ಇಂದು ಕೂಡ ಕೊಂಚ ಕುಸಿತಕಂಡಿದೆ. ಆದರೆ ಬೆಳ್ಳಿದರದಲ್ಲಿ ಇಂದು ಯಾವುದೇ ಬದಲಾವಣೆಯಾಗದೇ ಯಥಾಸ್ಥಿತಿ ಕಾಯ್ದುಕೊಂಡಿದೆ.
ದೇಶದ ಯಾವನಗರದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ:
ಇಂದು ಚಿನ್ನದ ದರದಲ್ಲಿ 10 ರೂಪಾಯಿಯಷ್ಟು ಇಳಿಕೆಯಾಗಿದ್ದು, 22 ಕ್ಯಾರೆಟ್ 10ಗ್ರಾಂ ಚಿನ್ನ ಬೆಂಗಳೂರು-47,750 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,100 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಚೆನ್ನೈ-47,740 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,090 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಕೋಲ್ಕತ್ತಾ-47,740 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,090 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಹೈದರಾಬಾದ್-47,740 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,090 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಮುಂಬೈ-47,740 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,090 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಪಾಟ್ನಾ-47,800 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,150 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ನಾಸಿಕ್-47,800 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,150 ರೂಪಾಯಿ
ದೇಶದಲ್ಲಿ ಬೆಳ್ಳಿದರದಲ್ಲಿ ಇಂದು ಯಾವುದೇ ಬದಲಾವಣೆಯಾಗಿಲ್ಲ ಬೆಂಗಳೂರಿನಲ್ಲಿ ಕೆ ಜಿ ಬೆಳ್ಳಿಗೆ 67,500 ರೂ ಆಗಿದೆ. ಮುಂಬೈನಲ್ಲಿ 61,700 ರೂ ಹಾಗೂ ಚೆನ್ನೈ ಹಾಗೂ ಹೈದರಾಬಾದ್ ನಲ್ಲಿ ಕೆಜಿ ಬೆಳ್ಳಿದರ 67,500 ರೂಪಾಯಿ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ