Latest

ಮತ್ತೆ ಏರಿಕೆಯಾಯ್ತು ಬಂಗಾರದ ಬೆಲೆ; ಯಾವ ನಗರದಲ್ಲಿ ಎಷ್ಟು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಎರಡು ದಿನಗಳಿಂದ ಕುಸಿತ ಕಂಡಿದ್ದ ಬಂಗಾರದ ಬೆಲೆ ಇಂದು ಕೊಂಚ ಏರಿಕೆಯಾಗಿದೆ. ಬೆಳ್ಳಿ ದರದಲ್ಲಿಯೂ ಇಂದು ಹೆಚ್ಚಳವಾದೆ. ದೇಶದಲ್ಲಿ ಬಂಗಾರದ ಬೆಲೆಯಲ್ಲಿ ಇಂದು 110 ರೂ ಏರಿಕೆಯಾಗಿದ್ದರೆ ಬೆಳ್ಳಿ ದರದಲ್ಲಿ 700 ರೂಪಾಯಿ ಏರಿಕೆಯಾಗಿದೆ.

ದೇಶದ ಯಾವನಗರದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ:
22 ಕ್ಯಾರೆಟ್ 10ಗ್ರಾಂ ಚಿನ್ನ ಬೆಂಗಳೂರು-47,860 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,210 ರೂಪಾಯಿ

22 ಕ್ಯಾರೆಟ್ 10ಗ್ರಾಂ ಚಿನ್ನ ಚೆನ್ನೈ-47,910 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,260 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಕೋಲ್ಕತ್ತಾ-47,860 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,210 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಹೈದರಾಬಾದ್-47,860 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,210 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಮುಂಬೈ-47,860 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,210 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಪಾಟ್ನಾ-47,800 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,150 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ನಾಸಿಕ್-47,800 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,150 ರೂಪಾಯಿ

ದೇಶದಲ್ಲಿ ಬೆಳ್ಳಿದರದಲ್ಲಿಯೂ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಕೆ ಜಿ ಬೆಳ್ಳಿಗೆ 68,500 ರೂ ಆಗಿದೆ. ಮುಂಬೈನಲ್ಲಿ 62,400 ರೂ ಹಾಗೂ ಚೆನ್ನೈ ಹಾಗೂ ಹೈದರಾಬಾದ್ ನಲ್ಲಿ ಕೆಜಿ ಬೆಳ್ಳಿದರ 68,500 ರೂಪಾಯಿ ಇದೆ.
ಕುಟುಂಬದ ಎಲ್ಲರ ಮೇಲೂ ವರದಕ್ಷಿಣಿ ಕಿರುಕುಳ ಆರೋಪ ಸಾಧ್ಯವಿಲ್ಲ ಎಂದು ಮಾವನನ್ನು ಆರೋಪ ಮುಕ್ತಗೊಳಿಸಿದ ನ್ಯಾಯಾಲಯ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button