Latest

ಇಂದಿನ ಚಿನ್ನ-ಬೆಳ್ಳಿದರ ಹೇಗಿದೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ನಿನ್ನೆ ಏರಿಕೆಯಾಗಿದ್ದ ಚಿನ್ನ-ಬೆಳ್ಳಿ ದರ ಇಂದು ಕೊಂಚ ಕುಸಿತಕಂಡಿದೆ. ದೇಶದಲ್ಲಿ ಇಂದು ಚಿನ್ನದ ದರ 270ರೂ ಹಾಗೂ ಬೆಳ್ಳಿ ದರ 500 ರೂ. ಇಳಿಕೆಯಾಗಿದೆ.

ದೇಶದ ಯಾವನಗರದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ:
22 ಕ್ಯಾರೆಟ್ 10ಗ್ರಾಂ ಚಿನ್ನ ಬೆಂಗಳೂರು-47,590 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 51,920 ರೂಪಾಯಿ

22 ಕ್ಯಾರೆಟ್ 10ಗ್ರಾಂ ಚಿನ್ನ ಚೆನ್ನೈ-47,710 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,050 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಕೋಲ್ಕತ್ತಾ-47,590 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 51,920 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಹೈದರಾಬಾದ್-47,590 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 51,920 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಮುಂಬೈ-47,590 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 51,920 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಪಾಟ್ನಾ-47,800 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,150 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ನಾಸಿಕ್-47,800 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,150 ರೂಪಾಯಿ

ದೇಶದಲ್ಲಿ ಬೆಳ್ಳಿದರದಲ್ಲಿ ಬೆಂಗಳೂರಿನಲ್ಲಿ ಕೆ ಜಿ ಬೆಳ್ಳಿಗೆ 67,700 ರೂ ಆಗಿದೆ. ಮುಂಬೈನಲ್ಲಿ 62,100 ರೂ ಹಾಗೂ ಚೆನ್ನೈ ಹಾಗೂ ಹೈದರಾಬಾದ್ ನಲ್ಲಿ ಕೆಜಿ ಬೆಳ್ಳಿದರ 67,700 ರೂಪಾಯಿ ಇದೆ.
ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button