Latest

ಚಿನ್ನ-ಬೆಳ್ಳಿ ದರ ಮತ್ತಷ್ಟು ಏರಿಕೆ; ನಿಮ್ಮ ನಗರಗಳಲ್ಲಿ ಇಂದಿನ ಆಭರಣಗಳ ದರ ಎಷ್ಟು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಕಳೆದ ಕೆಲ ದಿನಗಳಿಂದ ಚಿನ್ನಾಭರಣಗಳ ಬೆಲೆಯಲ್ಲಿ ಏರಿಳಿತ ಕಂಡುಬರುತ್ತಿದ್ದು, ಇಂದು ಚಿನ್ನದ ಬೆಲೆಯಲ್ಲೆ ಮತ್ತಷ್ಟು ಏರಿಕೆಯಾಗಿದೆ. ಬೆಳ್ಳಿ ದರದಲ್ಲಿಯೂ ಏರಿಕೆ ಕಂಡುಬಂದಿದೆ.

ದೇಶದ ಯಾವನಗರದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ:
22 ಕ್ಯಾರೆಟ್ 10ಗ್ರಾಂ ಚಿನ್ನ ಬೆಂಗಳೂರು-47,950 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,310 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಚೆನ್ನೈ-48,060 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,100 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಕೋಲ್ಕತ್ತಾ-47,950 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,430 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಹೈದರಾಬಾದ್-47,950 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,040 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಮುಂಬೈ-47,950 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,310 ರೂಪಾಯಿ
22 ಕ್ಯಾರೆಟ್ 10ಗ್ರಾಂ ಚಿನ್ನ ಪಾಟ್ನಾ-47,780 ರೂ 24 ಕ್ಯಾರೆಟ್ 10 ಗ್ರಾಂ ಚಿನ್ನ 52,090 ರೂಪಾಯಿ

ದೇಶದಲ್ಲಿ ಬೆಳ್ಳಿದರದಲ್ಲಿ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಕೆ ಜಿ ಬೆಳ್ಳಿಗೆ 68,000 ರೂ ಆಗಿದೆ. ಮುಂಬೈನಲ್ಲಿ 62,200 ರೂ ಹಾಗೂ ಚೆನ್ನೈ ಹಾಗೂ ಹೈದರಾಬಾದ್ ನಲ್ಲಿ ಕೆಜಿ ಬೆಳ್ಳಿದರ 68,000 ರೂಪಾಯಿ ಇದೆ.
ಕುತೂಹಲ ಮೂಡಿಸಿದ ರಾಜ್ಯಸಭಾ ಚುನಾವಣೆ; ಮತದಾನ ಪ್ರಕಿಯೆ ಆರಂಭ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button