Latest

ಕೊರೊನಾ ನಡುವೆಯೂ ಚಿನ್ನದ ಬೆಲೆಯಲ್ಲಿ ಏರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಕೊರೊನಾ ಸಂಕಷ್ಟದ ನಡುವೆಯೂ ಚಿನ್ನ-ಬೆಳ್ಳಿ ಬೆಲೆಯಲ್ಲಿ ಕೆಲದಿನಗಳಿಂದ ಏರಿಕೆಯಾಗುತ್ತಿದೆ. ಇಂದೂ ಕೂಡ ಬಂಗಾರದ ಬೆಲೆಯಲ್ಲಿ ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ 10ಗ್ರಾಂ ಚಿನ್ನದ ದರ ಇಂದು 48,770 ರೂಪಾಯಿಗೆ ಏರಿಕೆಯಾಗಿದೆ. 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 44,620ರೂ ಆಗಿದೆ. ಬೆಳ್ಳಿ ಬೆಲೆ 1ಕೆಜಿ ಗೆ 71,600 ರೂ ಆಗಿದೆ.

ಇನ್ನು ಚೆನ್ನೈ, ದೆಹಲಿ, ಕೋಲ್ಕತ್ತಾ, ಮುಧುರೈ ಸೇರಿದಂತೆ ದೇಶದ ಹಲವು ಮಹಾನಗರಗಳಲ್ಲಿ ಚಿನ್ನದ ದರದಲ್ಲಿ ಭಾರಿ ಏರಿಕೆಯಾಗಿದ್ದು, 50,000ರೂ ದಾಟಿದೆ. ಬೆಳ್ಳಿ ಬೆಲೆ ಕೂಡ 76,000 ರೂ ದಾಟಿದೆ.
2-3 ವಾರದಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಆದರೆ…

Home add -Advt

Related Articles

Back to top button