ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಲದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಕೊಂಚ ಏರಿಕೆಯಾಗಿದೆ. ಆಭರಣ ಪ್ರಿಯರು ಹಾಗೂ ಚಿನ್ನಾಭರಣಗಳ ಮೇಲೆ ಹೂಡಿಕೆ ಮಾಡುವವರಿಗೆ ಒಳ್ಳೆಯ ಸಮಯ.
ಇಂದು ದೇಶದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,450 ರೂ. ಅಂದರೆ ಯಥಾಸ್ಥಿತಿ ಕಾಯ್ದುಕೊಂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆ 51,760 ರೂ. ಇದ್ದುದು 51,770 ರೂ. ಆಗಿದೆ. ಆಭರಣ ಖರೀದಿಗೆ ಮುಂದಾಗುವವರು ಇಂದು ದೇಶದ ಯಾವ ನಗರದಲ್ಲಿ 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ದರ ಯಾವ ರೀತಿಯಾಗಿದೆ ಎಂಬ ಬಗ್ಗೆ ಮಾಹಿತಿ ತಿಳಿದಿರಲೇಬೇಕು.
ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,450 ರೂಪಾಯಿ ನಿಗದಿಯಾಗಿದೆ. 24 ಕ್ಯಾರೆಟ್ ಚಿನ್ನ 51,770 ರೂಪಾಯಿ ಆಗಿದೆ.
ಇನ್ನು ಹಲವು ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ದರ ಚೆನ್ನೈ- 48,220 ರೂ. ಮುಂಬೈ- 47,450 ರೂ, ದೆಹಲಿ- 47,450 ರೂ, ಕೊಲ್ಕತ್ತಾ- 47,450 ರೂ, ಮಂಗಳೂರು- 47,450 ರೂ, ಮೈಸೂರು- 47,450 ರೂ. ಇದೆ.
24 ಕ್ಯಾರೆಟ್ ಚಿನ್ನ ಚೆನ್ನೈ ನಲ್ಲಿ 52,600 ರೂ, ಮುಂಬೈ- 51,770 ರೂ, ದೆಹಲಿ- 51,770 ರೂ, ಕೊಲ್ಕತ್ತಾ- 51,770 ರೂ, ಮಂಗಳೂರು- 51,770 ರೂ, ಮೈಸೂರು- 51,770 ರೂ. ಆಗಿದೆ.
ಇಂದು ದೇಶದಲ್ಲಿ ಬೆಳ್ಳಿ ದರ ಕೂಡ ಇಳಿಕೆಆಗಿದ್ದು, ಕೆಜಿ ಬೆಳ್ಳಿಗೆ 69,900 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಕೆಜಿ ಬೆಳ್ಳಿಗೆ- 72,900 ರೂ ನಿಗದಿಯಾಗಿದೆ.
ತಿರುವಿನಲ್ಲಿ ಪಲ್ಟಿಯಾದ ಬಸ್; 8 ಪ್ರಯಾಣಿಕರ ದುರ್ಮರಣ
ಡ್ಯಾನ್ಸ್ ಮಾಡುತ್ತ ತನಗೆ ತಾನೇ ಚಾಕು ಇರಿದುಕೊಂಡ ವ್ಯಕ್ತಿ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ