Latest

ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ ಗೊತ್ತೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎರಡು ದಿನಗಳಿಂದ ದೇಶದಲ್ಲಿ ಚಿನ್ನದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಇಂದು ಕೂಡ ಯಾವುದೇ ಬದಲಾವಣೆಯಾಗಿಲ್ಲ. ಹಾಗಾಗಿ ಚಿನ್ನಾಭರಣಗಳ ಖರೀದಿಗೆ ಪ್ಲಾನ್ ಮಾಡಿದ್ದರೆ ಇದು ಕುಡ ಒಳ್ಳೆಯ ಸಂದರ್ಭ ಎನ್ನಬಹುದು.

ಭಾರತದಲ್ಲಿ ಇಂದು 22ಕ್ಯಾರಟ್ 10ಗ್ರಾಂ ಚಿನ್ನ 47,800 ರೂ ಆಗಿದೆ. 24 ಕ್ಯಾರಟ್ ಚಿನ್ನದ ದರ 52,140ರೂ ಆಗಿದೆ.

Home add -Advt

ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ದರ47,800 ರೂ ಇದೆ. 24 ಕ್ಯಾರೆಟ್ ಚಿನ್ನ 52,140 ರೂಪಾಯಿ ಆಗಿದೆ.

ಇನ್ನು ಹಲವು ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ದರ ಚೆನ್ನೈ- 48,420 ರೂ. ಮುಂಬೈ- 47,800 ರೂ, ದೆಹಲಿ- 47,800 ರೂ, ಕೊಲ್ಕತ್ತಾ- 47,800 ರೂ, ಹೈದರಾಬಾದ್- 47,800 ರೂ, ಪುಣೆ- 47,850 ರೂ, ಮಂಗಳೂರು- 47,800 ರೂ ಇದೆ.

24 ಕ್ಯಾರೆಟ್ ಚಿನ್ನ ಚೆನ್ನೈ- 52,820 ರೂ, ಮುಂಬೈ- 52,140 ರೂ, ದೆಹಲಿ- 52,140 ರೂ, ಹೈದರಾಬಾದ್- 52,140 ರೂ, ಪುಣೆ- 52,190 ರೂ, ಮಂಗಳೂರು- 52,140 ರೂ ಇದೆ.

ಇಂದು ಬೆಳ್ಳಿ ದರದಲ್ಲಿ ಕುಸಿತ ಕಂಡಿದ್ದು, ಬೆಂಗಳೂರಿನಲ್ಲಿ ಕೆಜಿ ಬೆಳ್ಳಿಗೆ 70,700 ರೂ ಇದೆ. ದೆಹಲಿ, ಮುಂಬೈನಲ್ಲಿ 66,200 ರೂ ಇದ್ದರೆ ಚನ್ನೈನಲ್ಲಿ 70,700 ರೂ ನಿಗದಿಯಾಗಿದೆ.

Related Articles

Back to top button