Latest

ಆಭರಣ ಪ್ರಿಯರಿಗೆ ಗುಡ್ ನ್ಯೂಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಭರಣ ಪ್ರಿಯರಿಗೆ ಗುಡ್ ನ್ಯೂಸ್. ಕಳೆದ ಎರಡು ಮೂರು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನ-ಬೆಳ್ಳಿ ದರದಲ್ಲಿ ಇಂದು ಕುಸಿತಕಂಡಿದೆ.

ಇಂದು ದೇಶದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,350 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 51,670 ಆಗಿದೆ. ಮಹಾನಗರಗಳಲ್ಲಿ ಚಿನ್ನ ಬೆಳ್ಳಿ ದರ ಇಂದು ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Home add -Advt

ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,350 ರೂಪಾಯಿ ನಿಗದಿಯಾಗಿದೆ. 24 ಕ್ಯಾರೆಟ್ ಚಿನ್ನ 51,670 ರೂಪಾಯಿ ಆಗಿದೆ.

ಇನ್ನು ಹಲವು ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ದರ ಚೆನ್ನೈ- 47,810 ರೂ. ಮುಂಬೈ- 47,350 ರೂ, ದೆಹಲಿ- 47,350 ರೂ, ಕೊಲ್ಕತ್ತಾ- 47,350 ರೂ, ಹೈದರಾಬಾದ್- 47,350 ರೂ, ಕೇರಳ- 47,350 ರೂ, ಪುಣೆ- 47,420 ರೂ ಆಗಿದೆ.

24 ಕ್ಯಾರೆಟ್ ಚಿನ್ನ ಚೆನ್ನೈ- 52,160 ರೂ, ಮುಂಬೈ- 51,670 ರೂ, ದೆಹಲಿ- 51,670 ರೂ, ಕೊಲ್ಕತ್ತಾ- 51,670 ರೂ, ಬೆಂಗಳೂರು- 51,670 ರೂ, ಹೈದರಾಬಾದ್- 51,670 ರೂ, ಕೇರಳ- 51,670 ರೂ, ಪುಣೆ- 51,740 ರೂ ಇದೆ.

ಇಂದು ದೇಶದಲ್ಲಿ ಬೆಳ್ಳಿ ದರ ಕೆಜಿಗೆ 1300 ರೂ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಕೆಜಿ ಬೆಳ್ಳಿ ದರ 71,900 ರೂ, ಮೈಸೂರು- 71,900 ರೂ. ಹಾಗೂ ಮುಂಬೈ- 67,600 ರೂ ನಿಗದಿಯಾಗಿದೆ.

 

Related Articles

Back to top button