*ಆಭರಣ ಪ್ರಿಯರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ಆಮದು ಮೇಲಿನ ಸುಂಕ ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದ ಕೇಂದ್ರ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಯುದ್ಧದ ಸಂದರ್ಭ, ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ಇಂಧನ ಬಿಕ್ಕಟ್ಟಿನ ನಡುವೆಯೇ ದೇಶದ ಆರ್ಥಿಕತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದೆ.Home add -Advt ಒಂದು ವರ್ಷಗಳ ಕಾಲ ದೇಶದ ಜನತೆ ಚಿನ್ನ ಖರೀದಿ ಮಾಡದಂತೆ ಪ್ರಧಾನಿ ಮೋದಿ ಕರೆ ನೀಡಿರುವ ಬೆನ್ನಲ್ಲೇ ಚಿನ್ನ, ಬೆಳ್ಳಿ ಆಮದು ಸುಂಕವನ್ನು ಹೆಚ್ಚಿಸಲಾಗಿದೆ. ಆರ್ಥಿಕ ಮಿತವ್ಯಯ’ದ ಮನವಿಯ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ. ಇದರಿಂದ ಚಿನ್ನದ ದರ … Continue reading *ಆಭರಣ ಪ್ರಿಯರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ಆಮದು ಮೇಲಿನ ಸುಂಕ ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದ ಕೇಂದ್ರ ಸರ್ಕಾರ*