Latest

ಬಜೆಟ್ ಬೆನ್ನಲ್ಲೇ ಆಭರಣ ಪ್ರಿಯರಿಗೆ ಶಾಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಭರಣ ಖರೀದಿ ಕೂಡ ಹೂಡಿಕೆ, ಸಂಪತ್ತು ಆಗಿರುವುದರಿಂದ ಬಹುತೇಕ ಜನರು ಆಭರಣ ಖರೀದಿಯಲ್ಲಿ ಆಸಕ್ತರಾಗಿರುತ್ತಾರೆ. ಬಂಗಾರ ಖರೀದಿ ವೇಳೆ ಚಿನ್ನ, ಬೆಳ್ಳಿ ದರದಲ್ಲಿ ದೈನಂದಿನ ಬದಲಾವಣೆಗೇಳು ಎಂಬ ಬಗ್ಗೆ ಅರಿವಿರಲೇಬೇಕು.

ಯಾವ ಯಾವ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ. ಬಜೆಟ್ ಮಂಡನೆ ಬಳಿಕ ಆಭರಣದ ದರದಲ್ಲಿ ಏನೆಲ್ಲ ವ್ಯತ್ಯಾಸಗಳಾಗಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಬದಲಾವಣೆ ಕುಂಡುಬಂದಿಲ್ಲ.

24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,980 ರೂಪಾಯಿ ನಿಗದಿಯಾಗಿದೆ 100 ಗ್ರಾಂ ಚಿನ್ನಕ್ಕೆ 4,89,800 ರೂಪಾಯಿ. ದೈನದಿಂದ ದರದಲ್ಲಿ 100 ರೂಪಾಯಿ ಇಳಿಕೆ ಕಂಡಿದೆ.

ಬೆಳ್ಳಿದರದಲ್ಲಿ ಏರಿಕೆ ಕಂಡಿದ್ದು,ಕೆಜಿ ಬೆಳ್ಳಿಗೆ 65,600 ರೂಪಾಯಿ ದಾಖಲಾಗಿದೆ.

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,320 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,53,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಬದಲಾವಣೆ ಕುಂಡುಬಂದಿಲ್ಲ.

24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,440 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,94,400 ರೂಪಾಯಿ. ದೈನದಿಂದ ದರದಲ್ಲಿ 500 ರೂಪಾಯಿ ಏರಿಕೆ ಕಂಡಿದೆ.

ಬೆಳ್ಳಿದರದಲ್ಲಿ ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿ.

ಹೈದರಾಬಾದ್ ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,980 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,89,800 ರೂಪಾಯಿ ನಿಗದಿಯಾಗಿದೆ.

ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,980 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,89,800 ರೂಪಾಯಿ ನಿಗದಿಯಾಗಿದೆ.

ಕೆಜಿ ಬೆಳ್ಳಿಗೆ 62,000 ರೂಪಾಯಿ ನಿಗದಿಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button