*ಆಮದು ಸುಂಕ ಹೆಚ್ಚಿಸಿದ ಬೆನ್ನಲ್ಲೇ ದಾಖಲೆ ಮಟ್ಟದಲ್ಲಿ ಏರಿದ ಚಿನ್ನದ ಬೆಲೆ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕ ಏರಿಕೆ ಮಾಅಡಿದ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಾಅಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಳಗ್ಗೆ 9:45ರ ವೇಳೆಗೆ 10 ಗ್ರಾಂ ಚಿನ್ನದ ಬೆಲೆ 8,838 ರೂ.(5.66%) ಏರಿಕೆಯಾಗಿ 1,61,887 ರೂ.ನಲ್ಲಿ ವ್ಯವಹಾರ ನಡೆಸುತ್ತಿದ್ದರೆ 1 ಕೆಜಿ ಬೆಳ್ಳಿ ದರ 18,0920 ರೂ. (6.36%) ಏರಿಕೆಯಾಗಿ 2,98,400 ರೂ. ನಲ್ಲಿ ವ್ಯವಹಾರ ನಡೆಸುತ್ತಿದೆ. ಮಧ್ಯಾಹ್ನ 3:30ರ ವೇಳೆಗೆ ಈ ದರ ಮತ್ತಷ್ಟು ಏರಿಳಿತವಾಗುವ ಸಾಧ್ಯತೆಯಿದೆ. ಎಂಸಿಎಕ್ಸ್ … Continue reading *ಆಮದು ಸುಂಕ ಹೆಚ್ಚಿಸಿದ ಬೆನ್ನಲ್ಲೇ ದಾಖಲೆ ಮಟ್ಟದಲ್ಲಿ ಏರಿದ ಚಿನ್ನದ ಬೆಲೆ*
Copy and paste this URL into your WordPress site to embed
Copy and paste this code into your site to embed