*ಚಲಿಸುತ್ತಿದ್ದ ರೈಲಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಗೆ ಚೂರಿ ಇರಿತ; 6 ಆರೋಪಿಗಳ ಬಂಧನ*

ಪ್ರಗತಿವಾಹಿನಿ ಸುದ್ದಿ: ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯಲ್ಲಿ 6 ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಇರ್ಫಾನ್, ದರ್ಶನ್, ಫೈಸಲ್ ಖಾನ್, ಮೊಹಮ್ಮದ್ ಇಮ್ರಾನ್, ಮೋಯಿನ್ ಪಾಷಾ ಹಾಗೂ ಮುನಿರಾಜು ಎಂದು ಗುರುತಿಸಲಾಗಿದೆ. ಗೋಲ್ ಗುಂಬಜ್ ರೈಲಿನಲ್ಲಿ ದರೋಡೆ ಹಾಗೂ ಕಳ್ಳತನ ಪ್ರಕರಣಗಳ ಬಗ್ಗೆ ದೂರು ಹಿನ್ನೆಲೆಯಲ್ಲಿ ಭದ್ರತೆಗಾಗಿ ಕಾನ್ಸ್ ಟೇಬಲ್ … Continue reading *ಚಲಿಸುತ್ತಿದ್ದ ರೈಲಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಗೆ ಚೂರಿ ಇರಿತ; 6 ಆರೋಪಿಗಳ ಬಂಧನ*