Good News : 7ನೇ ವೇತನ ಆಯೋಗದ ಅಧ್ಯಕ್ಷ, ಸದಸ್ಯರ ಜೊತೆ ಸಿಎಂ ಚರ್ಚೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : 2024 -25ನೇ ಸಾಲಿನ ಆಯವ್ಯಯ ಸಿದ್ಧತೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ 7ನೇ ವೇತನ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. ಸೋಮವಾರ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರ ಭಾಷಣ ನಡೆಯಲಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ.Home add -Advt ಬಜೆಟ್ ಪೂರ್ವಭಾವಿಯಾಗಿ ಮುಖ್ಯಮಂತ್ರಿಗಳು ವಿವಿಧ ಸಮಾಜ, ಸಂಘಟನೆ, ಸಮಿತಿಗಳೊಂದಿಗೆ ಪ್ರತಿ ನಿತ್ಯ ಚರ್ಚೆ ನಡೆಸುತ್ತಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ 7ನೇ ವೇತನ ಆಯೋಗದ … Continue reading Good News : 7ನೇ ವೇತನ ಆಯೋಗದ ಅಧ್ಯಕ್ಷ, ಸದಸ್ಯರ ಜೊತೆ ಸಿಎಂ ಚರ್ಚೆ