Karnataka NewsLatest

ಶುಭ ಸುದ್ದಿ: ರಾಜ್ಯದಲ್ಲಿ ಇಂದು ಕೊರೋನಾ ಗಣನೀಯ ಇಳಿಕೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು ಗಣನೀಯ ಪ್ರಮಾಣದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಒಟ್ಟೂ 5041 ಜನರಿಗೆ ಮಂಗಳವಾರ ಸೋಂಕು ದೃಢಪಟ್ಟಿದೆ.

ಪಾಸಿಟಿವಿಟಿ ದರ ಶೇ. 3.80ರಷ್ಟಾಗಿದೆ. ಸಾವಿನ ಪ್ರಮಾಣ ಶೇ.2.28 ಆಗಿದೆ.

Home add -Advt

ಬೆಂಗಳೂರು ನಗರದಲ್ಲಿ 985 ಜನರಿಗೆ ಸೋಂಕು ದೃಢಪಟ್ಟಿದ್ದು, 16 ಜನರು ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ 115 ಜನರು ಸಾವಿಗೀಡಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದ್ದು, 3 ಜನರು ಸಾವಿಗೀಡಾಗಿದ್ದಾರೆ.

ರಾಜ್ಯದ ಇಂದಿನ ಕೊರೋನಾ ಸಮಗ್ರ ವಿವರ ಇಲ್ಲಿದೆ –  15-06-2021 HMB Kannada

 

8-10 ದಿನದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ?

Related Articles

Back to top button