*ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ಇಂಜಿನಿಯರಿಂಗ್ ಓದಬೇಕೆಂಬ ಹಂಬಲವಿದ್ದರೂ ಆರ್ಥಿಕ ಸಮಸ್ಯೆಯಿಂದಾಗಿ ಓದಿಗೆ ಅಡ್ಡಿಯಾಗುತ್ತಿದೆಯೇ? ಹಾಗಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಇಲ್ಲೊಂದು ಅದ್ಭುತ ಸ್ಕಾಲರ್ ಶಿಪ್ ಅವಕಾಶವಿದೆ. ಹೌದು. ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಅಮೆಜಾನ್ ನೀಡುತ್ತಿರುವ ಸ್ಕಾಲರ್ ಶಿಪ್ ಅವಕಾಶ ನಿಮ್ಮ ಕನಸು ಸಾಕಾರಗೊಳಿಸಿಕೊಳ್ಳಲು ನೆರವಾಗಲಿದೆ. ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅಮೆಜಾನ್ ಇಂಡಿಯಾ ಬರೋಬ್ಬರಿ ₹2 ಲಕ್ಷ ಸ್ಕಾಲರ್‌ಶಿಪ್ ನೀಡುತ್ತಿದೆ. ಅಷ್ಟೇ ಅಲ್ಲ, ಉಚಿತ ಲ್ಯಾಪ್‌ಟಾಪ್, ತಾಂತ್ರಿಕ ತರಬೇತಿ, ಮೆಂಟಾರ್‌ಶಿಪ್ ಜೊತೆಗೆ … Continue reading *ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್*