ಪ್ರಗತಿವಾಹಿನಿ ಸುದ್ದಿ, ಬೆಂಗಳೂರು– ರಾಜ್ಯದಲ್ಲಿ ಫ್ಲ್ಯಾಟ್ ಕೊಳ್ಳುವವರಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ.
ಕರ್ನಾಟಕ ಸ್ಟ್ಯಾಂಪ್ ಆ್ಯಕ್ಟ್ ಗೆ ತಿದ್ದುಪಡಿ ತರುವ ಮೂಲಕ ಸಣ್ಣ ಮತ್ತು ಮಧ್ಯಮ ವರ್ಗದವರಿಗೆ ಫ್ಲ್ಯಾಟ್ ಕೊಳ್ಳುವುದಕ್ಕೆ ಇರುವ ಸ್ಟ್ಯಾಂಪ್ ಡ್ಯೂಟಿಯನ್ನು ಗಣನೀಯವಾಗಿ ಇಳಿಸಿದೆ. ಈ ಕುರಿತು ಗುರುವಾರ ರಾಜ್ಯಪತ್ರ ಪ್ರಕಟವಾಗಿದೆ.
25 ಲಕ್ಷ ರೂ.ವರೆಗಿನ ಫ್ಲ್ಯಾಟ್ ಖರೀದಿಸುವವರಿಗೆ ಈವರೆಗೆ ಇದ್ದ ಶೇ.6ರ ಸ್ಟ್ಯಾಂಪ್ ಡ್ಯೂಟಿಯನ್ನು ಶೇ.2ಕ್ಕೆ ಇಳಿಸಲಾಗಿದೆ. 25 ಲಕ್ಷ ರೂ.ಗಳಿಂದ 35 ಲಕ್ಷ ರೂ.ಗಳವರೆಗಿನ ಸ್ಟ್ಯಾಂಪ್ ಡ್ಯೂಟಿಯನ್ನು ಶೇ.3ಕ್ಕೆ ಇಳಿಸಲಾಗಿದೆ.
ಇದರಿಂದಾಗಿ ಸಣ್ಣ ಮತ್ತು ಮಧ್ಯಮ ವರ್ಗದವರಿಗೆ ಫ್ಲ್ಯಾಟ್ ಖರೀದಿಯಲ್ಲಿ ಲಕ್ಷಾಂತರ ರೂ. ಉಳಿತಾಯವಾಗಲಿದೆ. ಹಾಗಾಗಿ ರಿಯಲ್ ಎಸ್ಟೇಟ್ ಉದ್ಯಮ ಮತ್ತೆ ಜಿಗಿತ ಕಾಣಬಹುದು ಎಂದೇ ವಿಶ್ಲೇಷಿಸಲಾಗುತ್ತಿದೆ.
Home add -Advt
ರಾಜ್ಯಪತ್ರದ ಸಮಗ್ರ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – flats ordinance
ಚೈತನ್ಯ ಕುಲಕರ್ಣಿ
ಈ ತಿದ್ದುಪಡಿ ಕುರಿತು ಕಳೆದ ಬಜೆಟ್ ನಲ್ಲೇ ಆಶ್ವಾಸನೆ ನೀಡಲಾಗಿತ್ತು. ಆದರೆ ಈವರೆಗೂ ಜಾರಿಗೊಂಡಿರಲಿಲ್ಲ. ನಿರಂತರ ಒತ್ತಡದ ನಂತರ ಈಗ ರಾಜ್ಯಪತ್ರ ಪ್ರಕಟವಾಗಿದೆ. ಇದರಿಂದ ಜನಸಾಮಾನ್ಯರಿಗೆ ಬಹಳಷ್ಟು ಪ್ರಮಾಣದಲ್ಲಿ ಲಾಭವಾಗಲಿದೆ.
*ಸೋನಿಯಾ ಗಾಂಧಿಯನ್ನು ‘ಜರ್ಸಿ ಹಸು’ ಎಂದು ನಿಂದಿಸಿದಾಗ, ಚೌಧರಿ ನಗು ‘ಶೂರ್ಪನಖಿ’ಗೆ ಹೋಲಿಸಿದಾಗ, ಸುನಂದಾರನ್ನು’50 ಕೋಟಿ ಗರ್ಲ್ಫ್ರೆಂಡ್’ ಎಂದು ಹೀಯಾಳಿಸಿದಾಗ ತಾಯಿ, ಸಹೋದರಿ, ಮಹಿಳಾ ಮರ್ಯಾದೆ ಪ್ರವಚನ ಯಾವ ಗುಹೆಯಲ್ಲಿ ತಪಸ್ಸು ಮಾಡುತ್ತಿತ್ತು? *
3 hours ago
*ಸಿಎಂ ಆದ ಬಳಿಕ ಮೊದಲ ಬಾರಿ ಮೈಸೂರಿಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್; ಬೃಹತ್ ಹಾರ, ತೆರೆದ ವಾಹನದಲ್ಲಿ ರೋಡ್ ಶೋ*
3 hours ago
*ಶಾಲಾ‑ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿಷೇಧ*
4 hours ago
*ನಿಂದಿಸಿದ ಯುವಕರನ್ನು ನಾನು ಕ್ಷಮಿಸಿದ್ದೇನೆ: ಅವರನ್ನು ಸರಿ ದಾರಿಗೆ ತಂದು ಮಾರ್ಗದರ್ಶನ ನೀಡುವುದು ನಮ್ಮ ಕರ್ತವ್ಯ ಎಂದ ಪ್ರಧಾನಿ ಮೋದಿ*
4 hours ago
*ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ಹಿಂಪಡೆಯಲಾಗುವುದು: ಸಿಎಂ ಡಿ.ಕೆ.ಶಿವಕುಮಾರ್*
6 hours ago
*ಭೀಕರ ಭೂಕುಸಿತ: ಮೂವರು ಸಾವು; ಹಲವರು ನಾಪತ್ತೆ*
7 hours ago
*ದತ್ತಪೀಠ ಮಾರ್ಗದಲ್ಲಿ ಗುಡ್ದ ಕುಸಿತ: ತಡೆಗೋಡೆ ನಿರ್ಮಿಸುತ್ತಿದ್ದ ಜಾಗದಲ್ಲೇ ಅವಘಡ*
8 hours ago
*ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಕಾಯ್ದೆ 2026ಕ್ಕೆ ರಾಷ್ಟ್ರಪತಿ ಅಂಕಿತ*