*ಕುಂಭಮೇಳಕ್ಕೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್: ಹುಬ್ಬಳ್ಳಿಯಿಂದ ವಾರಣಾಸಿಗೆ ನೇರ ರೈಲು*
ಪ್ರಗತಿವಾಹಿನಿ ಸುದ್ದಿ: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ವಾರಣಾಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 07383 ಎಸ್‌ಎಸ್‌ಎಸ್ ಹುಬ್ಬಳ್ಳಿ – ವಾರಣಾಸಿ ವಿಶೇಷ ಎಕ್ಸ್‌ಪ್ರೆಸ್ ರೈಲು ಫೆಬ್ರವರಿ 14, 21 ಮತ್ತು 28, 2025 (ಶುಕ್ರವಾರ) ರಂದು ಹುಬ್ಬಳ್ಳಿಯಿಂದ ಬೆಳಿಗ್ಗೆ 8:00 ಗಂಟೆಗೆ ಹೊರಟು, … Continue reading *ಕುಂಭಮೇಳಕ್ಕೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್: ಹುಬ್ಬಳ್ಳಿಯಿಂದ ವಾರಣಾಸಿಗೆ ನೇರ ರೈಲು*
Copy and paste this URL into your WordPress site to embed
Copy and paste this code into your site to embed