*ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಅಕ್ಟೋಬರ್ 1ರಿಂದ ನಗದುರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿಯಾಗಲಿದೆ. , ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಯೋಜನೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ. ಅಕ್ಟೋಬರ್ 1, 2025 ರಿಂದ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತವಾಗಲಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ … Continue reading *ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್*