*ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಬೆಳಗಾವಿಯಲ್ಲಿ ನಡೆಯಲಿದೆ ನೇರ ಸಂದರ್ಶನ ಮತ್ತು ಉದ್ಯೋಗ ಮೇಳ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಕಾ.ರಾ.ವಿ ಆಸ್ಪತ್ರೆ ಹಾಗೂ ಇಲ್ಲಿನ ಚಿಕಿತ್ಸಾಲಯಗಳಿಗೆ ಗುತ್ತಿಗೆ ಆಧಾರದ ಮೇಲೆ 5 ವಿಮಾ ವೈದ್ಯಾಧಿಕಾರಿಗಳನ್ನು (ಮೆರಿಟ್ ಕಮ್ ರೊಸ್ಟರ್) ಮೂಲಕ ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುವುದು. ಜೂನ್ 24 ರಂದು ಬೆಳಗ್ಗೆ 10.30 ರಿಂದ ಸಂಜೆ 4, ಗಂಟೆಯವರೆಗೆ ಬೆಳಗಾವಿಯ ಕಾ.ರಾ.ವಿ ಆಸ್ಪತ್ರೆಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23324216 / 23324218 ಗೆ ಸಂಪರ್ಕಿಸಬಹುದು ಎಂದು ಕಾ.ರಾ.ವಿ ಆಸ್ಪತ್ರೆ … Continue reading *ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಬೆಳಗಾವಿಯಲ್ಲಿ ನಡೆಯಲಿದೆ ನೇರ ಸಂದರ್ಶನ ಮತ್ತು ಉದ್ಯೋಗ ಮೇಳ*