*ರೇಷನ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್: ಇ-ಕೆವೈಸಿಗೆ ಗಡುವು ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ರೇಷನ್ ಕಾರ್ಡ್‌ದಾರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪಡಿತರ ಚೀಟಿಗೆ ಸಂಬಂಧಿಸಿದಂತೆ ಕಡ್ಡಾಯ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಮ್ಮೆ ವಿಸ್ತರಿಸಿದೆ. ಇದೀಗ ಇ-ಕೆವೈಸಿ ಮಾಡಿಸಲು ನವೆಂಬರ್ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ನಿಗದಿಪಡಿಸಿದ್ದ ಗಡುವು ಮುಕ್ತಾಯದ ಹಂತದಲ್ಲಿದ್ದರೂ, ತಾಂತ್ರಿಕ ಸಮಸ್ಯೆಗಳು ಸೇರಿದಂತೆ ವಿವಿಧ ಕಾರಣಗಳಿಂದ ಸಾಕಷ್ಟು ಫಲಾನುಭವಿಗಳು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಇದನ್ನು ಪರಿಗಣಿಸಿರುವ ಸರ್ಕಾರ ಸಾರ್ವಜನಿಕರ ಅನುಕೂಲಕ್ಕಾಗಿ … Continue reading *ರೇಷನ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್: ಇ-ಕೆವೈಸಿಗೆ ಗಡುವು ವಿಸ್ತರಣೆ*
Copy and paste this URL into your WordPress site to embed
Copy and paste this code into your site to embed