*ಆರ್ ಸಿಬಿ ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಲ್ಲೆ ನಡೆಯಲಿದೆ ಪಂದ್ಯಗಳು*

ಪ್ರಗತಿವಾಹಿನಿ ಸುದ್ದಿ: 2026 ನೇ ಸಾಲಿನ ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆಸುವುದಾಗಿ ಭಾರತೀಯ ಕ್ರಿಕೆಟ್ ಮಂಡಳಿ ತಿಳಿಸಿದ್ದು, ಈ ಮೂಲಕ ಆರ್ ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. 2026 ರ ಮಾರ್ಚ್ 26ರಿಂದ ಮೇ 31ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ ನಡೆಯಲಿದೆ. ಐಪಿಎಲ್ ಸಂಪ್ರದಾಯದ ಪ್ರಕಾರ ಹಾಲಿ ಚಾಂಪಿಯನ್ ತಂಡದ ತವರು ಮೈದಾನದಲ್ಲಿ ಉದ್ಘಾಟನಾ ಪಂದ್ಯ ನಡೆಯುತ್ತಿತ್ತು. ಆದರೆ ಬೆಂಗಳೂರಿನ ಕಾಲ್ತುಳಿತ ಘಟನೆಯ ಕಾರಣ, ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಯುವುದು ಅನುಮಾನವಾಗಿತ್ತು. ರಾಜ್ಯ … Continue reading *ಆರ್ ಸಿಬಿ ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಲ್ಲೆ ನಡೆಯಲಿದೆ ಪಂದ್ಯಗಳು*