ತಿರುಮಲದಲ್ಲಿ ದೇವರ ದರ್ಶನ ಪಡೆಯಲು ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ 

ಪ್ರಗತಿವಾಹಿನಿ ಸುದ್ದಿ: ಶ್ರೀ ತಿರುಪತಿ ಬಾಲಾಜಿಯ ಉಚಿತ ದರ್ಶನ ವ್ಯವಸ್ಥೆ ಮಾಡುವ ಮೂಲಕ 65 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಶುಭ ಸುದ್ದಿ ನೀಡಿದೆ.‌ ತಿರುಮಲದಲ್ಲಿ ಹಿರಿಯ ನಾಗರಿಕರಿಗೆ ಎರಡು ಸ್ಲಾಟ್ ಗಳ ನಿಗದಿ ಮಾಡಲಾಗಿದೆ. ಬೆಳಿಗ್ಗೆ 10 ಗಂಟೆಗೆ ಒಂದು ಮತ್ತು ಇನ್ನೊಂದು ಮಧ್ಯಾಹ್ನ 3 ಗಂಟೆಗೆ ನಿಗದಿ ಮಾಡಲಾಗಿದೆ. ದೇವರ ದರ್ಶನಕ್ಕೆ ಹೊಗುವವರು ಫೋಟೋ ಐಡಿಯೊಂದಿಗೆ ವಯಸ್ಸಿನ ಪುರಾವೆಯನ್ನು ಹಾಜರುಪಡಿಸಬೇಕು. ಮತ್ತು S1 ಕೌಂಟರ್‌ಗೆ ವರದಿ ಮಾಡಬೇಕು.Home add -Advt ಸೇತುವೆ ಕೆಳಗಿನ ಗ್ಯಾಲರಿಯಿಂದ … Continue reading ತಿರುಮಲದಲ್ಲಿ ದೇವರ ದರ್ಶನ ಪಡೆಯಲು ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ