*ಸಾರಿಗೆ ನೌಕರರ ಮುಷ್ಕರ ಹಿಂದಕ್ಕೆ* *ಬಿಜೆಪಿ ಸರ್ಕಾರ 5,900 ಕೋಟಿ ರೂ ಸಾಲ ಬಿಟ್ಟು ಹೋಗಿದ್ದೇ ಸಮಸ್ಯೆಗೆ ಕಾರಣ*

ಪ್ರಗತಿವಾಹಿನಿ ಸುದ್ದಿ: ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಾಲ್ಕೂ ಸಾರಿಗೆ ನಿಗಮಗಳ ನೌಕರರು ಬಸ್ ಸೇವೆ ನಿಲ್ಲಿಸಿ ಮುಷ್ಕರ ನಡೆಸುತ್ತೇವೆ ಎಂದು ಹೇಳಿದ್ದು ಸಂಕ್ರಾಂತಿ ಹಬ್ಬದ ಬಳಿಕ ನೌಕರರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಭರವಸೆ ನೀಡಿದರು. ಸಾರಿಗೆ ಸಿಬ್ಬಂದಿ ಬಸ್ ಮುಷ್ಕರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಇಂದು ಕಾವೇರಿ ನಿವಾಸದಲ್ಲಿ ನಡೆದ ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಮುಷ್ಕರದ, ಸಾರಿಗೆ ನೌಕರರ ಸಮಸ್ಯೆ ಬಗ್ಗೆ ಸಿಎಂ ಬಳಿ ಚರ್ಚೆ ಮಾಡಿದ್ದೇವೆ. … Continue reading *ಸಾರಿಗೆ ನೌಕರರ ಮುಷ್ಕರ ಹಿಂದಕ್ಕೆ* *ಬಿಜೆಪಿ ಸರ್ಕಾರ 5,900 ಕೋಟಿ ರೂ ಸಾಲ ಬಿಟ್ಟು ಹೋಗಿದ್ದೇ ಸಮಸ್ಯೆಗೆ ಕಾರಣ*