Belagavi NewsBelgaum NewsKannada NewsKarnataka NewsNationalPolitics
*ಗುಡ್ ನ್ಯೂಸ್: ಗೃಹಲಕ್ಷ್ಮಿ ಹಣ ಖಾತೆಗೆ ಜಮೆ*
ಪ್ರಗತಿವಾಹಿನಿ ಸುದ್ದಿ : ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ಸಾವಿರ ರೂಪಾಯಿ ನೀಡಲಾಗುತ್ತಿದ್ದು, ಜೂನ್ ಮತ್ತು ಜುಲೈ ತಿಂಗಳ ಕಂತಿನ ಹಣವು ತಾಂತ್ರಿಕ ಕಾರಣದಿಂದ ತಡೆಹಿಡಿಯಲಾಗಿತ್ತು ಎಂದು ಕಳೆದ ವಾರವೇ ಇಲಾಖೆ ಹೇಳಿತ್ತು.
ಇದೀಗ ಸಮಸ್ಯೆ ಬಗೆಹರಿದಿದ್ದು, ಈ ಹಿನ್ನೆಲೆಯಲ್ಲಿ ಇಂದು ಅಥವಾ ನಾಳೆಯೇ ಮಹಿಳೆಯರ ಖಾತೆಗೆ ಜೂನ್ ಕಂತಿನ ಹಣ ವರ್ಗಾವಣೆಯಾಗಲಿದೆ. ಹಣ ವರ್ಗಾವಣೆಯ ಪ್ರಕ್ರಿಯೆಯನ್ನು ಇಲಾಖೆ ಆರಂಭಿಸಿದ್ದು ನಾಳೆ ಇಲ್ಲವೇ ನಾಡಿದ್ದು ಜುಲೈ ಕಂತಿನ 2 ಸಾವಿರ ರೂಪಾಯಿಯೂ ಖಾತೆಗೆ ಜಮೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ