*ಅಧಿವೇಶನದ ವೇಳೆ ಉತ್ತಮ ಕಾರ್ಯನಿರ್ವಹಣೆ: ಅಧಿಕಾರಿಗೆ ನಗದು ಬಹುಮಾನ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಪ್ರಸ್ತುತ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಪೊಲೀಸ್ ಅಧಿಕಾರಿಯೊಬ್ಬರಿಗೆ ನಗದು ಬಹುಮಾನ ಘೋಷಿಸಲಾಗಿದೆ. ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆ ಇನಸ್ಪೆಕ್ಟರ್ ಬಿ.ಆರ್.ಗಡ್ಡೇಕರ್ ಅವರಿಗೆ 10 ಸಾವಿರ ರೂ. ನಗದು ಬಹುಮಾನ ಘೋಷಿಸಿ ಡಿ.ಜಿ. ಮತ್ತು ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ಮ ಕರ್ತವ್ಯ ನಿರ್ವಹಣೆಗಾಗಿ ನಗದು ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. *ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಆಕ್ರೋಶ: ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed