Sports

*ಕರಾಟೆಯಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಕ್ರೀಡಾ ಅಸೋಸಿಯೇಷನ್ ವತಿಯಿಂದ ಆಯೋಜನೆ ಮಾಡಲಾಗಿದ್ದ ಕರಾಟೆ ಸ್ಪರ್ಧೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 

ಆಕ್ಟೋಬರ್, 5 ಹಾಗೂ 6 ರಂದು ಬೆಳಗಾವಿಯ ಶಾಹಾಪೂರದ ಧಾನಮ್ಮ ಮಂಗಲ ಕಾರ್ಯಾಲದಲ್ಲಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗಳು ನಡೆದಿದ್ದವು, ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಸಂಗೋಳ್ಳಿ ರಾಯಣ್ಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 6 ಬಂಗಾರದ ಪದಕ, 4 ಬೆಳ್ಳಿ ಪದಕ ಹಾಗೂ 2 ಕಂಚಿನ ಪದಕ ಗೆದ್ದಿದ್ದಾರೆ. ಮಕ್ಕಳ ಈ ಸಾಧನೆಗೆ ಎಲ್ಲೆಡೆಯಿಂದ ಅಭಿನಂದಿಸಲಾಗಿದೆ.‌

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button