*ಮುಂದಿನ ನಾಲ್ಕು ದಿನ ಧಾರಾಕಾರ ಮಳೆ: ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಹಲವಡೆ ಉತ್ತಮ ಮಳೆ ಆಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿದು ಮುಂಗಾರು ದುರ್ಬಲವಾಗುತ್ತಿರುವ ಹಿನ್ನಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಲೇ ಇದ್ದು ಅದರಲ್ಲೂ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಮಳೆ ನಿಲ್ಲುತ್ತಲೆ ಇಲ್ಲ. ಇದರ ನಡುವೆಯೇ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ವರದಿಯಾಗಿದೆ. ಹವಾಮಾನ ಇಲಾಖೆಯ ವರದಿಯ … Continue reading *ಮುಂದಿನ ನಾಲ್ಕು ದಿನ ಧಾರಾಕಾರ ಮಳೆ: ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ*