*ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ*

80 ಸಾವಿರ ಪ್ರಕರಣಗಳಿಂದ 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಸುವರ್ಣಸೌಧ: ತೆರಿಗೆ ಪಾವತಿದಾರರು ಹಾಗೂ ತೆರಿಗೆ ಅಧಿಕಾರಿಗಳ ನಡುವಣ ಗೊಂದಲ ನಿವಾರಿಸಿ, ಒನ್‌ಟೈಮ್ ಸೆಟಲ್‌ಮೆಂಟ್ ಮಾಡುವ ಮೂಲಕ 80,000 ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ, ರಾಜ್ಯಕ್ಕೆ ಸುಮಾರು 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮಗೊಳಿಸುವ ನಿಟ್ಟಿನಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ನಿಯಮಗಳಿಗೆ ಎರಡನೆ ತಿದ್ದುಪಡಿ ತರುವ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ … Continue reading *ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ*