*BREAKING: ಗೂಡ್ಸ್ ವಾಹನ ಡಿಕ್ಕಿ: ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳು ಸ್ಥಳದಲೇ ಸಾವನ್ನಪ್ಪಿದ್ದಾರೆ. ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಕಮಲಾಪುರದ ಕೃಷ್ಣ (26) ಹಾಗೂ ವೆಂಕಟಾಪುರದ ಹನುಮಂತಪ್ಪ (50) ಮೃತ ದುರ್ದೈವಿಗಳು.Home add -Advt ರ‍ಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯ ವಾಚರ್ ಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರೂ ಕೆಲಸ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ … Continue reading *BREAKING: ಗೂಡ್ಸ್ ವಾಹನ ಡಿಕ್ಕಿ: ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳು ಸಾವು*