*ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅರೆಸ್ಟ್*

ಸಹೋದರಿ ವಿಜಯಲಕ್ಷ್ಮೀ ಪೊಲೀಸ್ ವಶಕ್ಕೆ ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆಪ್ತರ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಗೋಪಾಲ್ ಜೋಶಿ ಅವರನ್ನು ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರಿ ವಿಜಯಲಕ್ಷ್ಮೀ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಗೋಪಾಲ್ ಜೋಶಿ … Continue reading *ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅರೆಸ್ಟ್*